Showing posts with label ಪೋಷಕರ ಶಿಕ್ಷಕರ ಮಹಾಸಭೆ 2025. Show all posts
Showing posts with label ಪೋಷಕರ ಶಿಕ್ಷಕರ ಮಹಾಸಭೆ 2025. Show all posts

ಪೋಷಕರ ಶಿಕ್ಷಕರ ಮಹಾಸಭೆ 2025

ಇಂದು ದಿನಾಂಕ 14 11 2025 ನವಲೂರ ಕ್ಲಸ್ಟರ್ ನ ಎಲ್ಲಾ ಶಾಲೆಗಳಲ್ಲಿ  ಮಕ್ಕಳ ದಿನಾಚರಣೆಯ ಅಂಗವಾಗಿ ಪೋಷಕ ಶಿಕ್ಷಕರ ಮಹಾ ಸಭೆಯನ್ನು ಆಯೋಜಿಸಲಾಗಿತ್ತು ಈ ಕಾರ್ಯಕ್ರಮಕ್ಕೆ sdmc ಅಧ್ಯಕ್ಷರು ಹಾಗೂ ಸದಸ್ಯರು ಶಾಲೆಯ ಎಲ್ಲ ಮಕ್ಕಳ ಪಾಲಕ ಪೋಷಕರು ಮತ್ತು ಊರಿನ ಗಣ್ಯ ವ್ಯಕ್ತಿಗಳು ಆಗಮಿಸಿದ್ದರು ಸರಿಯಾಗಿ 10 ಗಂಟೆಗೆ ಕಾರ್ಯಕ್ರಮವು ಪ್ರಾರಂಭವಾಯಿತು ಸಭೆಗೆ ಆಗಮಿಸಿದ ಎಲ್ಲ ಪಾಲಕರನ್ನು ಹಾಗೂ ಅತಿಥಿಗಳನ್ನು ಸ್ವಾಗತ ಮಾಡಿಕೊಳ್ಳಲಾಯಿತು ಮತ್ತು ಭಾರತದ ಮೊದಲ ಪ್ರಧಾನ ಮಂತ್ರಿಗಳಾದ ಜವಾಹರ್ಲಾಲ್ ನೆಹರು ಅವರ ಭಾವಚಿತ್ರಕ್ಕೆ ಪೂಜ ಸಲ್ಲಿಸುವುದರ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು ಮತ್ತು ಮುದ್ದು ಕೇಕ್ ಹಂಚುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು ನಂತರ ಮಕ್ಕಳು ಹಾಗೂ ಪಾಲಕರು ಮತ್ತು ಪೋಷಕರು ಹಾಗೂ ಗಣ್ಯ ವ್ಯಕ್ತಿಗಳು ಶಿಕ್ಷಕರು ಸೇರಿ ಒಟ್ಟಾಗಿ ಸಂವಿಧಾನ ಪೀಠಿಕೆಯನ್ನು ಓದಲಾಯಿತು.

ನಂತರ ಪೋಷಕ ಪಾಲಕರ ಮಹಾ ಸಭೆಯ ಉದ್ದೇಶವನ್ನು ನಿರಂತರ ದಾಖಲಾತಿ ಮಾಡಿಕೊಳ್ಳುವ ಕುರಿತು ಅರಿವು ಮೂಡಿಸಲಾಯಿತು.

ಆದೇಶಗಳು 2026-27

circulars